alex Certify ವಾಹನ ಸವಾರರಿಗೆ ಬಿಗ್ ಶಾಕ್: ಸತತ 9 ನೇ ದಿನ ತೈಲ ದರ ಏರಿಕೆ, ಲೀಟರ್ ಗೆ 5 ರೂ. ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಬಿಗ್ ಶಾಕ್: ಸತತ 9 ನೇ ದಿನ ತೈಲ ದರ ಏರಿಕೆ, ಲೀಟರ್ ಗೆ 5 ರೂ. ಹೆಚ್ಚಳ

ನವದೆಹಲಿ: ಲಾಕ್ ಡೌನ್ ಸಡಿಲವಾದ ನಂತರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ 9ನೇ ದಿನ ಏರಿಕೆ ಆಗಿದೆ.

ಸೋಮವಾರ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 48 ಪೈಸೆ, ಡೀಸೆಲ್ ದರ ಪ್ರತಿ ಲೀಟರ್ ಗೆ 59 ಪೈಸೆಯಷ್ಟು ಹೆಚ್ಚಳವಾಗಿದೆ. ದೈನಂದಿನ ತೈಲ ಬೆಲೆ ಪರಿಷ್ಕರಣೆ ಆರಂಭವಾದ ನಂತರದಲ್ಲಿ ಅತ್ಯಧಿಕ ಏರಿಕೆ ಇದಾಗಿದೆ. ಕಳೆದ 9 ದಿನಗಳ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 5 ರೂಪಾಯಿಯಷ್ಟು ಹೆಚ್ಚಳವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...