alex Certify BREAKING: ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್; ಸತತ 12 ನೇ ದಿನವೂ ತೈಲ ದರ ಏರಿಕೆ – ಪೆಟ್ರೋಲ್, ಡೀಸೆಲ್ ದುಬಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್; ಸತತ 12 ನೇ ದಿನವೂ ತೈಲ ದರ ಏರಿಕೆ – ಪೆಟ್ರೋಲ್, ಡೀಸೆಲ್ ದುಬಾರಿ

ನವದೆಹಲಿ: ಸತತ 12 ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಇಂದು 1 ಲೀಟರ್ ಪೆಟ್ರೋಲ್ ಬೆಲೆ 39 ಪೈಸೆಯಷ್ಟು ಏರಿಕೆಯಾಗಿದೆ.

ಡೀಸೆಲ್ ಬೆಲೆ 1 ಲೀಟರ್ ಗೆ 37 ಪೈಸೆಯಷ್ಟು ಹೆಚ್ಚಳ ಆಗಿದೆ. ದಿನೇದಿನೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದುಬಾರಿಯಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 90.58 ರೂ., ಡೀಸೆಲ್ 80.97 ರೂಪಾಯಿಗೆ ಏರಿಕೆಯಾಗಿದೆ. ದೇಶದ ಕೆಲವೆಡೆ ಪೆಟ್ರೋಲ್ ದರ 100 ಗಡಿ ದಾಟಿ ಮುನ್ನುಗ್ಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...