alex Certify ಬಿಗ್ ಶಾಕಿಂಗ್: ಪೈಸೆಗಳ ಲೆಕ್ಕದಲ್ಲಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿ ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಶಾಕಿಂಗ್: ಪೈಸೆಗಳ ಲೆಕ್ಕದಲ್ಲಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿ ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಕಳೆದ 16 ದಿನಗಳ ಅವಧಿಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಜಾಸ್ತಿಯಾಗಿದೆ.

ಪೆಟ್ರೋಲ್ ಲೀಟರಿಗೆ 33 ಪೈಸೆ, ಡೀಸೆಲ್ ಲೀಟರ್ಗೆ 58 ಪೈಸೆ ಹೆಚ್ಚಳವಾಗಿದೆ. ಕಳೆದ 16 ದಿನಗಳಿಂದ ನಿರಂತರ ಬೆಲೆ ಏರಿಕೆಯಿಂದಾಗಿ ಇಂಧನ ಬೆಲೆ ಗರಿಷ್ಠ ಮಟ್ಟವನ್ನು ತಲುಪಿದೆ. ಡೀಸೆಲ್ ಲೀಟರ್ ಗೆ 9.46 ರೂ., ಪೆಟ್ರೋಲ್ ಲೀಟರ್ ಗೆ 8.30 ರೂಪಾಯಿ ಜಾಸ್ತಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...