alex Certify BIG BREAKING: ವಾಹನ ಸವಾರರಿಗೆ ಭರ್ಜರಿ ಸಿಹಿ ಸುದ್ದಿ, ಪೆಟ್ರೋಲ್ ದರ 9.5 ರೂ. ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಾಹನ ಸವಾರರಿಗೆ ಭರ್ಜರಿ ಸಿಹಿ ಸುದ್ದಿ, ಪೆಟ್ರೋಲ್ ದರ 9.5 ರೂ. ಇಳಿಕೆ

ನವದೆಹಲಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ. ಇಳಿಕೆ ಮಾಡಲಾಗಿದೆ.

ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ. ಅಬಕಾರಿ ಸುಂಕ ಕಡಿತವಾದ ಹಿನ್ನೆಲೆಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 9.5 ರೂಪಾಯಿ ಇಳಿಕೆಯಾಗಿದೆ.

ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ ನ ಮೇಲೆ  6 ರೂ.ನಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪ್ರತಿ ಲೀಟರ್‌ ಪೆಟ್ರೋಲ್‌ ದರ 9.5 ರೂ. ಹಾಗೂ ಡೀಸೆಲ್‌ ದರ 7 ರೂ.ಇಳಿಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...