alex Certify BREAKING: ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ಪೆಟ್ರೋಲ್, ಡೀಸೆಲ್ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ಪೆಟ್ರೋಲ್, ಡೀಸೆಲ್ ಮತ್ತೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಮತ್ತೆ ಏರಿಕೆ ಮಾಡಲಾಗಿದೆ. ಒಂದು ಲೀಟರ್ ಪೆಟ್ರೋಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯನ್ನು ಕೂಡ 35 ಪೈಸೆ ಹೆಚ್ಚಳ ಮಾಡಲಾಗಿದೆ.

ದಿನೇ ದಿನೇ ಪೈಸೆಗಳ ಲೆಕ್ಕದಲ್ಲಿ ಏರಿಕೆ ಕಂಡ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ. ಮೊದಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವುದು ನುಂಗಲಾರದ ತುತ್ತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...