alex Certify ವಾಹನ ಸವಾರರಿಗೆ ಮತ್ತೊಂದು ಶಾಕ್: ಸತತ 12 ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಮತ್ತೊಂದು ಶಾಕ್: ಸತತ 12 ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದೆಹಲಿ: ಸತತ 12 ನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇವತ್ತು ಪೆಟ್ರೋಲ್ ಲೀಟರ್ ಗೆ 53 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 64 ಪೈಸೆಯಷ್ಟು ಹೆಚ್ಚಳವಾಗಿದೆ.

ಲಾಕ್ಡೌನ್ ಸಡಿಲವಾದ ನಂತರ ತೈಲ ದರ ದೈನಂದಿನ ಪರಿಷ್ಕರಣೆಯಾಗುತ್ತಿದ್ದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ 12 ದಿನಗಳಿಂದ ಏರಿಕೆಯಾಗುತ್ತಿದೆ. ಪೆಟ್ರೋಲ್ 53 ಪೈಸೆ ಹಾಗೂ ಡೀಸೆಲ್ 64 ಪೈಸೆ ಹೆಚ್ಚಳವಾಗಿದೆ.

12 ದಿನದ ಅವಧಿಯಲ್ಲಿ ಪೆಟ್ರೋಲ್ ಲೀಟರ್ ಗೆ 6.55 ರೂಪಾಯಿ ಹಾಗೂ ಡೀಸೆಲ್ ಲೀಟರ್ಗೆ 7.13 ರೂಪಾಯಿಯಷ್ಟು ಹೆಚ್ಚಳವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...