alex Certify ವಾಹನ ಸವಾರರಿಗೆ ಮುಖ್ಯ ಮಾಹಿತಿ: ಡೀಸೆಲ್ 10.77 ರೂ., ಪೆಟ್ರೋಲ್ 9.12 ರೂ. ಏರಿಕೆ ನಂತರ ಇವತ್ತು ಯಥಾಸ್ಥಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಮುಖ್ಯ ಮಾಹಿತಿ: ಡೀಸೆಲ್ 10.77 ರೂ., ಪೆಟ್ರೋಲ್ 9.12 ರೂ. ಏರಿಕೆ ನಂತರ ಇವತ್ತು ಯಥಾಸ್ಥಿತಿ

ನವದೆಹಲಿ: ಕಳೆದ 21 ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.

ದೈನಂದಿನ ದರ ಪರಿಷ್ಕರಣೆ ನಡುವೆ ಕಳೆದ 21 ದಿನಗಳ ಅವಧಿಯಲ್ಲಿ ಪೆಟ್ರೋಲ್ ಲೀಟರ್ ಗೆ 9.12 ರೂಪಾಯಿ, ಡೀಸೆಲ್ ಲೀಟರ್ ಗೆ 10.77 ರೂಪಾಯಿ ಜಾಸ್ತಿಯಾಗಿದೆ. ಇಂದು ದರ ಪರಿಷ್ಕರಣೆ ಮಾಡಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಥಾಸ್ಥಿತಿಯಲ್ಲಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 80.38 ರೂ., ಡೀಸೆಲ್ ಲೀಟರ್ ಗೆ 80.40 ರೂ. ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...