alex Certify BIG BREAKING: ಸತತ 3ನೇ ದಿನವೂ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ -ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಬಲು ದುಬಾರಿಯಾದ ಇಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸತತ 3ನೇ ದಿನವೂ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ -ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಬಲು ದುಬಾರಿಯಾದ ಇಂಧನ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿದ್ದು, ಡೀಸೆಲ್ ಬೆಲೆಯನ್ನು ಲೀಟರಿಗೆ 30 ಪೈಸೆ ಹೆಚ್ಚಳ ಮಾಡಲಾಗಿದೆ.

ರಾಷ್ಟ್ರರಾಜಧಾನಿಯಲ್ಲಿ ದರ ಪರಿಷ್ಕರಣೆ ನಂತರ ಒಂದು ಲೀಟರ್ ಪೆಟ್ರೋಲ್ 90.99 ರೂ. ಡೀಸೆಲ್ 81.42 ರೂಪಾಯಿ ಇದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.

ಕ್ರಮವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್ ಗೆ

ಮುಂಬೈನಲ್ಲಿ 97.34 ರೂ., 88.49 ರೂ.

ಚೆನ್ನೈನಲ್ಲಿ 92.90 ರೂ., 86.35 ರೂ.

ಕೊಲ್ಕತ್ತಾದಲ್ಲಿ 91.14 ರೂ., 84.26 ರೂ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...