alex Certify BREAKING: ಜನಸಾಮಾನ್ಯರಿಗೆ ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜನಸಾಮಾನ್ಯರಿಗೆ ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಇವತ್ತು ಕೂಡ ಏರಿಕೆ ಮಾಡಲಾಗಿದೆ. ಶುಕ್ರವಾರ ಬದಲಾಗದೆ ಉಳಿದಿದ್ದ ಇಂಧನ ದರ ಶನಿವಾರ ಮತ್ತೆ ಏರಿಕೆ ಕಂಡಿದೆ.

ಪೆಟ್ರೋಲ್ ದರ ಪ್ರತಿ ಲೀಟರ್ ಗೆ 34 ರಿಂದ 43 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 28 ರಿಂದ 36  ಪೈಸೆಯಷ್ಟು ಹೆಚ್ಚಳ ಕಂಡಿದೆ. ದರ ಪರಿಷ್ಕರಣೆಯಾಗಿ ಇಂಧನ ದರ ಏರಿಕೆಯಾಗುವುದರೊಂದಿಗೆ ದೇಶಾದ್ಯಂತ ಬಹುತೇಕ ಎಲ್ಲ ಭಾಗದಲ್ಲಿ ಪೆಟ್ರೋಲ್ ದರ ಶತಕದ ಗಡಿ ದಾಟಿದೆ.

ದೆಹಲಿಯಲ್ಲಿ ಪೆಟ್ರೋಲ್ 100.91 ರೂ., ಡೀಸೆಲ್ 89.88 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ 101.01 ರೂ., ಡೀಸೆಲ್ 92.97 ರೂ.

ಮುಂಬೈನಲ್ಲಿ ಪೆಟ್ರೋಲ್ 106.93 ರೂ., ಡೀಸೆಲ್ 97.46 ರೂ.

ಬೆಂಗಳೂರು ಪೆಟ್ರೋಲ್ 104.29 ರೂ., ಡೀಸೆಲ್ 95.26 ರೂ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...