alex Certify ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ 5 ರೂ. ಕಡಿತ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ 5 ರೂ. ಕಡಿತ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಮುಂದಿನ ತಿಂಗಳುಗಳಲ್ಲಿ ಇಂಧನ ಬೆಲೆಗಳನ್ನು ಕಡಿತಗೊಳಿಸುವ ಸಾಧ್ಯತೆ ಇದೆ.

ನವೆಂಬರ್-ಡಿಸೆಂಬರ್‌ ನಿಂದ ನಡೆಯುವ ಪ್ರಮುಖ ರಾಜ್ಯಗಳ ಚುನಾವಣೆಗಳನ್ನು ಗಮನಿಸಿದರೆ ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್‌ ನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 4-5 ರೂ. ಕಡಿತಗೊಳಿಸುವ ಸಾಧ್ಯತೆಯಿದೆ.

ನವೆಂಬರ್-ಡಿಸೆಂಬರ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಕಾರಣ, ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್‌ ನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 4-5 ರೂ. ಕಡಿತಗೊಳಿಸಬಹುದು. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕಡಿಮೆಯಾಗಿರುವುದರಿಂದ ತೈಲ ಸಚಿವಾಲಯ OMCಗಳನ್ನು ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಕಡಿತಗೊಳಿಸುವಂತೆ ಕೇಳಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...