alex Certify ವಾಹನ ಸವಾರರಿಗೆ ಬಿಗ್ ಶಾಕ್: 17 ನೇ ದಿನವೂ ಏರಿಕೆಯಾಗಿ 100 ರೂ. ಸನಿಹಕ್ಕೆ ಪೆಟ್ರೋಲ್, ಡೀಸೆಲ್ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಬಿಗ್ ಶಾಕ್: 17 ನೇ ದಿನವೂ ಏರಿಕೆಯಾಗಿ 100 ರೂ. ಸನಿಹಕ್ಕೆ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಕಳೆದ 17 ದಿನಗಳ ಅವಧಿಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಹೆಚ್ಚಳವಾಗಿದೆ.

ಪೆಟ್ರೋಲ್ ಲೀಟರಿಗೆ 20 ಪೈಸೆ, ಡೀಸೆಲ್ ಲೀಟರ್ಗೆ 55 ಪೈಸೆ ಹೆಚ್ಚಳವಾಗಿದೆ. ಕಳೆದ 17 ದಿನಗಳಿಂದ ನಿರಂತರ ಬೆಲೆ ಏರಿಕೆಯಿಂದಾಗಿ ಇಂಧನ ಬೆಲೆ ಗರಿಷ್ಠ ಮಟ್ಟವನ್ನು ತಲುಪಿದೆ. ಡೀಸೆಲ್ ಲೀಟರ್ ಗೆ 10.01 ರೂ., ಪೆಟ್ರೋಲ್ ಲೀಟರ್ ಗೆ 8.50 ರೂಪಾಯಿ ಜಾಸ್ತಿಯಾಗಿದೆ.

ದೆಹಲಿಯಲ್ಲಿ ಇಂದು ಪೆಟ್ರೋಲ್ ಲೀಟರ್ ಗೆ 79.76 ರೂ., ಡೀಸೆಲ್ 79.40 ರೂ. ಆಗಿದೆ. ಉಳಿದೆಡೆ 80 ರೂ. ಗಡಿ ದಾಟಿ 100 ರೂ.ಸನಿಹಕ್ಕೆ ಮುನ್ನುಗ್ಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...