alex Certify ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರದಿಂದ ಮತ್ತೊಂದು ಕ್ರಮ: ಚಿನ್ನ ಖರೀದಿಗೆ KYC ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರದಿಂದ ಮತ್ತೊಂದು ಕ್ರಮ: ಚಿನ್ನ ಖರೀದಿಗೆ KYC ಕಡ್ಡಾಯ

ಕಪ್ಪು ಹಣ ನಿಯಂತ್ರಣಕ್ಕಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಚಿನ್ನ ಖರೀದಿ ವೇಳೆ ಗ್ರಾಹಕರು ಕೆವೈಸಿ ದಾಖಲೆ ಸಲ್ಲಿಸುವುದು ಕಡ್ಡಾಯವಾಗಲಿದೆ.

ಎರಡು ಲಕ್ಷಕ್ಕಿಂತ ಕಡಿಮೆ ಮೊತ್ತದ ಚಿನ್ನ ಖರೀದಿ ವೇಳೆ ಖರೀದಿದಾರರು ತಮ್ಮ ಪ್ಯಾನ್, ಆಧಾರ್ ಕಾರ್ಡ್, ಮತದಾರರ ಚೀಟಿ ಸೇರಿದಂತೆ ಯಾವುದಾದರೂ ಒಂದು ದಾಖಲೆಯನ್ನು ಚಿನ್ನಾಭರಣ ಮಳಿಗೆಯವರಿಗೆ ನೀಡಬೇಕಾಗುತ್ತದೆ.

ಈ ಹೊಸ ನಿಯಮ ಕುರಿತಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021-22 ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...