alex Certify ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ, ಇಂದು ಪ್ರಧಾನಿ ಮೋದಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ, ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಇವತ್ತು 2000 ರೂಪಾಯಿ ಜಮಾ ಮಾಡಲಾಗುತ್ತದೆ.

ದೇಶದ 9.75 ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿ ಸಹಾಯಧನದ ಕಂತನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡುವರು. ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ಸಹಾಯಧನ ನೀಡಲಿದ್ದು, 9 ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...