alex Certify ಬೀದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಬಂಪರ್: ಸಬ್ಸಿಡಿ ದರದಲ್ಲಿ ಸಿಗಲಿದೆ 10 ಸಾವಿರ ರೂ.ವರೆಗೆ ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಬಂಪರ್: ಸಬ್ಸಿಡಿ ದರದಲ್ಲಿ ಸಿಗಲಿದೆ 10 ಸಾವಿರ ರೂ.ವರೆಗೆ ಸಾಲ ಸೌಲಭ್ಯ

ಪ್ರಧಾನ ಮಂತ್ರಿ ಸ್ವನಿಧಿ ಸ್ಕೀಮ್​ನ ಅಡಿಯಲ್ಲಿ 3 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಿ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಲ ಸೌಲಭ್ಯ ನೀಡಲಿದ್ದಾರೆ.

ಕೊರೊನಾ , ಲಾಕ್​ಡೌನ್​ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಬೀದಿ ಬದಿ ವ್ಯಾಪಾರಿಗಳ ಪುನಶ್ಚೇತನಕ್ಕಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ವಿಶೇಷ ಯೋಜನೆ ಇದಾಗಿದೆ. ಜೂನ್​ 1ನೇ ತಾರೀಖಿನಂದೇ ಈ ಯೋಜನೆಯನ್ನ ಕೇಂದ್ರ ಸರ್ಕಾರ ಪರಿಚಯಿಸಿತ್ತು.

ಇಂದು ಈ ಯೋಜನೆ ಕುರಿತು ಮಾತನಾಡಲಿರುವ ಪ್ರಧಾನಿ ಮೋದಿ ಇದರ ಜೊತೆಗೆ ಫಲಾನುಭವಿಗಳು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ.  ಈ ಯೋಜನೆಯ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳು 10,000ವರೆಗಿನ ಸಾಲವನ್ನ ಸಬ್ಸಿಡಿ ದರದಲ್ಲಿ ಪಡೆಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...