alex Certify BIG BREAKING NEWS: ರೆಪೋ ದರ ಕಡಿತ ಮಾಡಿದ RBI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರೆಪೋ ದರ ಕಡಿತ ಮಾಡಿದ RBI

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ರೆಪೋ ದರ ಕಡಿತ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ.

ರೆಪೋ ದರದಲ್ಲಿ 40 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತ ಮಾಡಲಾಗಿದೆ ಎಂದು ಘೋಷಿಸಿದ್ದಾರೆ. ಲಾಕ್ ಡೌನ್ ಜಾರಿಯಾಗಿದ್ದರಿಂದ ಮೊದಲಿಗೆ ಇಎಂಐ ಪಾವತಿಯನ್ನು 3 ತಿಂಗಳು ಮುಂದೂಡಿದ್ದ ಆರ್ಬಿಐ ಈಗ ರೆಪೋ ದರ ಕಡಿತ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...