alex Certify ಬೆಂಕಿಪೊಟ್ಟಣ ದರವೂ ಹೆಚ್ಚಳ: 14 ವರ್ಷದ ನಂತ್ರ ಬೆಂಕಿಪೊಟ್ಟಣ ದರ 2 ರೂ.ಗೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಕಿಪೊಟ್ಟಣ ದರವೂ ಹೆಚ್ಚಳ: 14 ವರ್ಷದ ನಂತ್ರ ಬೆಂಕಿಪೊಟ್ಟಣ ದರ 2 ರೂ.ಗೆ ಏರಿಕೆ

ಚೆನ್ನೈ: ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆ ಏರುತ್ತಲೇ ಇದೆ. ಇದೇ ಸಂದರ್ಭದಲ್ಲಿ ಬರೋಬ್ಬರಿ 14 ವರ್ಷಗಳ ನಂತರ ಬೆಂಕಿಪೊಟ್ಟಣದ ದರ ಕೂಡ ಹೆಚ್ಚಳ ಮಾಡಲಾಗಿದೆ.

ಡಿಸೆಂಬರ್ 1 ರಿಂದ ಒಂದು ಬೆಂಕಿ ಪೊಟ್ಟಣ ದರ ಎರಡು ರೂಪಾಯಿಗೆ ಏರಿಕೆಯಾಗಲಿದೆ. ಬರೋಬ್ಬರಿ 14 ವರ್ಷದ ನಂತರ ಬೆಂಕಿಪೊಟ್ಟಣ ದರವನ್ನು ಏರಿಕೆ ಮಾಡಲಾಗಿದೆ. ಪ್ರಸ್ತುತ ಒಂದು ರೂಪಾಯಿ ದರ ಇದ್ದು, ಅದನ್ನು 2 ರೂ.ಗೆ ಏರಿಕೆ ಮಾಡಲಾಗುವುದು.

ತಮಿಳುನಾಡಿನ ಶಿವಕಾಶಿಯಲ್ಲಿ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 50 ಪೈಸೆ ಇದ್ದ ಬೆಂಕಿಪೊಟ್ಟಣದ ಬೆಲೆಯನ್ನು 2007 ರಲ್ಲಿ 1 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಈಗ 2 ರೂಪಾಯಿಗೆ ಏರಿಕೆ ಮಾಡಲಾಗುವುದು. ಕಚ್ಚಾ ವಸ್ತುಗಳ ದರ ಹೆಚ್ಚಳ ಕಾರಣದಿಂದ ಬೆಲೆ ಏರಿಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...