alex Certify ರಾಜ್ಯದ ಜನತೆಗೆ ಸರ್ಕಾರದಿಂದ ಬಿಗ್ ಶಾಕ್: ನಗರ, ಪಟ್ಟಣ ವಾಸಿಗಳಿಗೆ ತೆರಿಗೆ ಬರೆ- ಖಾಲಿ ಸೈಟ್ ಗೂ ತೆರಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಸರ್ಕಾರದಿಂದ ಬಿಗ್ ಶಾಕ್: ನಗರ, ಪಟ್ಟಣ ವಾಸಿಗಳಿಗೆ ತೆರಿಗೆ ಬರೆ- ಖಾಲಿ ಸೈಟ್ ಗೂ ತೆರಿಗೆ

ಬೆಂಗಳೂರು: ರಾಜ್ಯ ಸರ್ಕಾರ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಹೆಚ್ಚಳ ಮಾಡಲು ತೀರ್ಮಾನಿಸಿದೆ.

ನಿವೇಶನಕ್ಕೆ ಕೂಡ ಇನ್ನು ಮುಂದೆ ತೆರಿಗೆ ಕಡ್ಡಾಯ ಆಗಿರುತ್ತದೆ. ನಗರ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ತೆರಿಗೆ ಹೆಚ್ಚಳ ಮಾಡಲಾಗಿದೆ. 1000 ಚ. ಅಡಿಗಿಂತ ಹೆಚ್ಚು ವಿಸ್ತೀರ್ಣದ ಖಾಲಿ ನಿವೇಶನಕ್ಕೆ ತೆರಿಗೆ ವಿಧಿಸಲಾಗುವುದು. ಬಿಬಿಎಂಪಿ ಹೊರತುಪಡಿಸಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗುವುದು. ಸ್ಥಳೀಯ ಸಂಸ್ಥೆಗಳ ಆದಾಯ ವೃದ್ಧಿಸಿಕೊಳ್ಳಬೇಕೆಂಬ ಕೇಂದ್ರದ ಷರತ್ತು ಅನ್ವಯ ತೆರಿಗೆ ಹೆಚ್ಚಳಕ್ಕೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...