alex Certify ಆಸ್ತಿ ತೆರಿಗೆಯಲ್ಲಿ ಶೇ. 50 ರಷ್ಟು ಕಡಿತ: ವಿದ್ಯುತ್ ಬಿಲ್, ವಾಹನ ತೆರಿಗೆಗೆ ರಿಯಾಯಿತಿಗೆ ಚಿಂತನೆ; ಕೊರೋನಾ ಸಂಕಷ್ಟದಲ್ಲಿದ್ದ ಪ್ರವಾಸೋದ್ಯಮಕ್ಕೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ತೆರಿಗೆಯಲ್ಲಿ ಶೇ. 50 ರಷ್ಟು ಕಡಿತ: ವಿದ್ಯುತ್ ಬಿಲ್, ವಾಹನ ತೆರಿಗೆಗೆ ರಿಯಾಯಿತಿಗೆ ಚಿಂತನೆ; ಕೊರೋನಾ ಸಂಕಷ್ಟದಲ್ಲಿದ್ದ ಪ್ರವಾಸೋದ್ಯಮಕ್ಕೆ ಗುಡ್ ನ್ಯೂಸ್

ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯಾದ್ಯಂತ ಹೋಟೆಲ್, ರೆಸಾರ್ಟ್, ಅಮ್ಯೂಸ್ಮೆಂಟ್ ಪಾರ್ಕ್ ಗಳ ಮೇಲಿನ ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದರೊಂದಿಗೆ ವಿದ್ಯುತ್ ಬಿಲ್ ರಿಯಾಯಿತಿ, ರಸ್ತೆ ತೆರಿಗೆ ಕಡಿತಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಸಂಕಷ್ಟದಲ್ಲಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲು ಹೋಟೆಲ್, ಅತಿಥಿಗೃಹ, ರೆಸ್ಟೋರೆಂಟ್, ಅಮ್ಯೂಸ್ ಮೆಂಟ್ ಪಾರ್ಕ್, ರೆಸಾರ್ಟ್ ಗಳು ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಲಾಗಿದೆ.

ಇವುಗಳ ವಿದ್ಯುತ್ ಬಿಲ್, ಪ್ರವಾಸಿ ವಾಹನಗಳಿಗೆ ತ್ರೈಮಾಸಿಕ ರಸ್ತೆ ತೆರಿಗೆಗೆ ಆರು ತಿಂಗಳು ವಿನಾಯತಿ ನೀಡುವ ಕುರಿತಂತೆ ಸರ್ಕಾರ ಪರಿಶಿಲನೆ ನಡೆಸಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...