alex Certify ಸತತ 9ನೇ ತಿಂಗಳು ಬಡ್ಡಿದರ ಯಥಾಸ್ಥಿತಿ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ 9ನೇ ತಿಂಗಳು ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಮುಂಬೈ: ಸತತ 9ನೇ ತಿಂಗಳು ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ಚಿಲ್ಲರೆ ಹಣದುಬ್ಬರ ಏರಿಕೆ. ಅಮೆರಿಕದ ಫೆಡರಲ್ ರಿಸರ್ವ್ ಏರಿಕೆ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈ ಬಾರಿಯೂ ತನ್ನ ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ.

ಕಳೆದ ಬಾರಿ ಫೆಬ್ರವರಿ 2023ರಲ್ಲಿ ಆರ್‌ಬಿಐ ಬಡ್ಡಿ ದರವನ್ನು ಶೇಕಡ 6.5ಕ್ಕೆ ನಿಗದಿ ಮಾಡಿದ್ದು, ನಂತರ ಯಾವುದೇ ಬದಲಾವಣೆ ಆಗದೆ ಅದೇ ಬಡ್ಡಿದರ ಮುಂದುವರೆಸಿಕೊಂಡು ಬಂದಿದೆ. ಇದನ್ನೇ ಕೂಡ ಈ ಬಾರಿಯೂ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಅಕ್ಟೋಬರ್ 4 ರಿಂದ 6ರವರೆಗೆ ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ವಿತ್ತೀಯ ನೀತಿ ಸಮಿತಿ ಸಭೆ ನಡೆಯಲಿದ್ದು, ಬಡ್ಡಿದರ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...