alex Certify ಜಿಯೋದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಕಡಿಮೆ ಬೆಲೆಯ ಲ್ಯಾಪ್ಟಾಪ್ ಬಿಡುಗಡೆ ಶೀಘ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಯೋದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಕಡಿಮೆ ಬೆಲೆಯ ಲ್ಯಾಪ್ಟಾಪ್ ಬಿಡುಗಡೆ ಶೀಘ್ರ

ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿದ್ದ ರಿಲಯನ್ಸ್ ಜಿಯೋ ಕಡಿಮೆ ಬೆಲೆಯಲ್ಲಿ ಲ್ಯಾಪ್ಟಾಪ್ ನೀಡಲು ಮುಂದಾಗಿದೆ.

ಉಚಿತವಾಗಿ ಇಂಟರ್ನೆಟ್, ಕಡಿಮೆ ಬೆಲೆಗೆ ಮೊಬೈಲ್ ಸೇರಿದಂತೆ ಟೆಲಿಕಾಂ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದ್ದ ಜಿಯೋ ಅತಿ ಕಡಿಮೆ ಬೆಲೆಗೆ ಲ್ಯಾಪ್ಟಾಪ್ ನೀಡುವ ಸುದ್ದಿ ಹೊರಬಿದ್ದಿದೆ.

ಜಿಯೋ ಬುಕ್ ಹೆಸರಿನಲ್ಲಿ ಕಡಿಮೆ ಬೆಲೆಯ ಲ್ಯಾಪ್ಟಾಪ್ ಬಿಡುಗಡೆ ಮಾಡಲಿದ್ದು, ಪೋರ್ಕ್ಡ್ ಆಂಡ್ರಾಯ್ಡ್ ಆಧರಿಸಿ ಲ್ಯಾಪ್ಟಾಪ್ ಸಿದ್ಧವಾಗ್ತಿದೆ. ಜಿಯೋ ಆಪ್ ಗಳು ಇದರಲ್ಲಿ in-built ಆಗಿ ಸೇವ್ ಆಗಿರಲಿವೆ. 4ಜಿ LTE ಸಪೋರ್ಟ್ ಆಗಲಿದೆ. ಜಿಯೋ ಲ್ಯಾಪ್ಟಾಪ್ ಕುರಿತಾಗಿ ಕುತೂಹಲ ಹೆಚ್ಚಾಗಿದೆ. ಜಿಯೋ ಕಡಿಮೆ ಬೆಲೆಯ ಲ್ಯಾಪ್ಟಾಪ್ ಬಿಡುಗಡೆ ಮಾಡಿದಲ್ಲಿ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಹಲ್ಚಲ್ ಸೃಷ್ಠಿಯಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...