alex Certify ಗೃಹ, ವಾಹನ, ವೈಯಕ್ತಿಕ ಸಾಲಗಾರರಿಗೆ RBI ಭರ್ಜರಿ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹ, ವಾಹನ, ವೈಯಕ್ತಿಕ ಸಾಲಗಾರರಿಗೆ RBI ಭರ್ಜರಿ ʼಗುಡ್ ನ್ಯೂಸ್ʼ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ರೆಪೋ ದರ ಕಡಿತ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ.

ರೆಪೋ ದರದಲ್ಲಿ 40 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತ ಮಾಡಲಾಗಿದೆ ಎಂದು ಘೋಷಿಸಿದ್ದಾರೆ. ಲಾಕ್ ಡೌನ್ ಜಾರಿಯಾಗಿದ್ದರಿಂದ ಮೊದಲಿಗೆ ಇಎಂಐ ಪಾವತಿಯನ್ನು 3 ತಿಂಗಳು ಮುಂದೂಡಿದ್ದ ಆರ್ಬಿಐ ಈಗ ರೆಪೋ ದರ ಕಡಿತ ಮಾಡಲಾಗಿದೆ.

ಈ ಮೊದಲು ರೆಪೋ ದರ ಶೇಕಡ 4.4 ರಷ್ಟು ಇತ್ತು. ಈಗ ರೆಪೋ ದರವನ್ನು ಶೇಕಡ 4ಕ್ಕೆ ಇಳಿಕೆ ಮಾಡಲಾಗಿದೆ. ಗೃಹಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಬಡ್ಡಿ ದರಗಳನ್ನು ಕಡಿತ ಮಾಡಲಾಗಿದೆ. ರಿವರ್ಸ್ ರೆಪೋ ದರವನ್ನು ಶೇಕಡ 3.35 ಕ್ಕೆ ಇಳಿಕೆ ಮಾಡಲಾಗಿದೆ. 40 ಬೇಸಿಸ್ ಪಾಯಿಂಟ್ ಗಳಷ್ಟು ರೆಪೋ ದರ ಕಡಿತ ಮಾಡಲಾಗಿದ್ದು, ರಿವರ್ಸ್ ರೆಪೋ ದರವನ್ನು ಶೇಕಡ 3.35 ಕ್ಕೆ ಇಳಿಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...