alex Certify BIG NEWS: ಅಕ್ಟೋಬರ್ ನಲ್ಲಿ ಚಿಲ್ಲರೆ ಹಣದುಬ್ಬರ ಮೂರು ತಿಂಗಳ ಕನಿಷ್ಠ ಶೇ. 6.77 ಕ್ಕೆ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ಟೋಬರ್ ನಲ್ಲಿ ಚಿಲ್ಲರೆ ಹಣದುಬ್ಬರ ಮೂರು ತಿಂಗಳ ಕನಿಷ್ಠ ಶೇ. 6.77 ಕ್ಕೆ ಇಳಿಕೆ

ನವದೆಹಲಿ: ಗ್ರಾಹಕ ಬೆಲೆ ಸೂಚ್ಯಂಕ(ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ಈ ವರ್ಷದ ಅಕ್ಟೋಬರ್‌ ನಲ್ಲಿ ಮೂರು ತಿಂಗಳ ಕನಿಷ್ಠ ಮಟ್ಟವಾದ ಶೇ. 6.77 ಕ್ಕೆ ಇಳಿದಿದೆ.

ಇಂದು ಬಿಡುಗಡೆಯಾದ ಅಂಕಿಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನದ ದತ್ತಾಂಶ ಸಚಿವಾಲಯದ ಪ್ರಕಾರ, ಚಿಲ್ಲರೆ ಹಣದುಬ್ಬರವು ಮುಖ್ಯವಾಗಿ ಆಹಾರ ಮತ್ತು ಪಾನೀಯಗಳ ಬೆಲೆಯಲ್ಲಿ ಕಡಿಮೆಯಾಗಿದೆ. ಸೆಪ್ಟೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರವು ಶೇಕಡ 7.41 ರಷ್ಟಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...