ಬೆಂಗಳೂರು: ಜಲ್ಲಿ, ಕಲ್ಲು, ಎಂ ಸ್ಯಾಂಡ್ ಅಂತರ ರಾಜ್ಯ ತೆರಿಗೆಯನ್ನು ರದ್ದು ಮಾಡಲಾಗಿದೆ. ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ರದ್ದು ಮಾಡಲಾಗಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ ರದ್ದು ಮಾಡಲಾಗಿದ್ದು, ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ಅಂತರರಾಜ್ಯ ತೆರಿಗೆಯನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.