alex Certify ATM ಬಳಸುವ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ATM ಬಳಸುವ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್

ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಜೂನ್ 30ರವರೆಗೆ ಎಟಿಎಂ ಸೇವಾಶುಲ್ಕ ಮನ್ನಾ ಮಾಡಲಾಗುವುದು.

ಮೂರು ತಿಂಗಳವರೆಗೆ ಯಾವುದೇ ಬ್ಯಾಂಕ್ ಎಟಿಎಂನಿಂದ ಹಣ ಪಡೆದುಕೊಂಡರೂ ಗ್ರಾಹಕರಿಗೆ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚೆಗೆ ಹೇಳಿದ್ದರು.

ಅಂತೆಯೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಕೆಲವು ಬ್ಯಾಂಕುಗಳು ಜೂನ್ 30ರವರೆಗೆ ಎಟಿಎಂಗಳಲ್ಲಿ ನಡೆಸುವ ವಹಿವಾಟಿಗೆ ಶುಲ್ಕ ವಿಧಿಸದಿರಲು ನಿರ್ಧರಿಸಿವೆ. ಈಗಾಗಲೇ ಎಸ್.ಬಿ.ಐ. ಮೆಟ್ರೋ ನಗರಗಳಲ್ಲಿ ಮೂರು ಉಚಿತ ವಹಿವಾಟು ಮತ್ತು ಇತರೆಡೆ 5 ಉಚಿತ ವಹಿವಾಟುಗಳಿಗೆ ಅನುಮತಿ ನೀಡಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...