alex Certify ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ವಿಶೇಷ ಎಫ್.ಡಿ. ಯೋಜನೆ ಬಗ್ಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ವಿಶೇಷ ಎಫ್.ಡಿ. ಯೋಜನೆ ಬಗ್ಗೆ ಮುಖ್ಯ ಮಾಹಿತಿ

ನವದೆಹಲಿ: ಹಿರಿಯ ನಾಗರಿಕರಿಗೆ ಎಸ್.ಬಿ.ಐ., ಹೆಚ್.ಡಿ.ಎಫ್.ಸಿ. ಬ್ಯಾಂಕ್, ಐಸಿಐಸಿಐ, ಬ್ಯಾಂಕ್ ಆಫ್ ಬರೋಡಾದ ವಿಶೇಷ ಸ್ಥಿರ ಠೇವಣಿ ಯೋಜನೆಗಳು ಈ ತಿಂಗಳು ಕೊನೆಗೊಳ್ಳಲಿವೆ.

ಬಡ್ಡಿದರಗಳು ವೇಗವಾಗಿ ಕುಸಿಯುತ್ತಿರುವುದರಿಂದ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಹಿರಿಯ ನಾಗರಿಕರ ವಿಶೇಷ ಠೇವಣಿ ಯೋಜನೆಯನ್ನು ಮೇ ತಿಂಗಳಲ್ಲಿ ಆರಂಭಿಸಲಾಗಿತ್ತು.

ಕೊರೋನಾ ಸಾಂಕ್ರಮಿಕ ರೋಗದ ಕಾರಣದಿಂದ ಬಡ್ಡಿದರ ವೇಗವಾಗಿ ಕುಸಿತವಾಗಿದ್ದು, ವಿಶೇಷ ಎಫ್.ಡಿ. ಯೋಜನೆ ಆರಂಭಿಸಲಾಗಿದ್ದು, ಈ ಯೋಜನೆ ಮಾರ್ಚ್ 31 ರವರೆಗೆ ಲಭ್ಯವಿರುತ್ತವೆ. ಈ ಯೋಜನೆಯಡಿ ಎಸ್.ಬಿ.ಐ., ಹೆಚ್.ಡಿ.ಎಫ್.ಸಿ. ಬ್ಯಾಂಕ್, ಐಸಿಐಸಿಐ, ಬ್ಯಾಂಕ್ ಆಫ್ ಬರೋಡಾದ ವತಿಯಿಂದ ನಿಶ್ಚಿತ ಅವಧಿಗೆ ವಿಶೇಷ ಸ್ಥಿರ ಠೇವಣಿ ಯೋಜನೆಯಡಿ ಅನ್ವಯವಾಗುವ ಅಸ್ತಿತ್ವದಲ್ಲಿರುವ ಬಡ್ಡಿ ದರಗಳಿಗಿಂತ ಹೆಚ್ಚು ಬಡ್ಡಿದರ ನೀಡಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...