alex Certify ಬರಗಾಲದ ಹೊತ್ತಲ್ಲೇ ರೈತರಿಗೆ ಮತ್ತೊಂದು ಶಾಕ್: ಹಾಲು ಖರೀದಿ ದರ ದಿಢೀರ್ 2 ರೂ. ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರಗಾಲದ ಹೊತ್ತಲ್ಲೇ ರೈತರಿಗೆ ಮತ್ತೊಂದು ಶಾಕ್: ಹಾಲು ಖರೀದಿ ದರ ದಿಢೀರ್ 2 ರೂ. ಕಡಿತ

ಶಿವಮೊಗ್ಗ: ಬರದಿಂದ ಕಂಗಾಲಾಗಿರುವ ರೈತರಿಗೆ ಶಿಮುಲ್ ಹಾಲು ಒಕ್ಕೂಟ ಶಾಕ್ ನೀಡಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ(ಶಿಮುಲ್)ನಿಂದ ಹಾಲಿನ ಖರೀದಿ ದರದಲ್ಲಿ ದಿಢೀರ್ ಎರಡು ರೂಪಾಯಿ ಕಡಿತ ಆದೇಶ ಜಾರಿಗೆ ಬಂದಿದೆ.

ಬರಗಾಲದ ಸಂದರ್ಭದಲ್ಲಿ ಹಾಲು ಖರೀದಿ ದರ ಇಳಿಕೆ ಮಾಡಿರುವುದು ಹಾಲು ಉತ್ಪಾದಕರಿಗೆ ಹೊರೆಯಾಗಿ ಪರಿಣಮಿಸಿದೆ. ಹಾಲಿನ ಉತ್ಪಾದನೆಗೂ ಮಾರಾಟಕ್ಕೂ ತಾಳೆಯಾಗದೆ ಒಕ್ಕೂಟ ನಷ್ಟದ ಹಾದಿಗೆ ಹೊರಳಿದೆ. ಹೀಗಾಗಿ ರೈತರಿಗೆ ನೀಡುವ ಹಾಲಿನ ದರವನ್ನು ಲೀಟರ್ ಗೆ ಎರಡು ರೂಪಾಯಿ ಇಳಿಕೆ ಮಾಡಲಾಗಿದೆ. ಡಿಸೆಂಬರ್ 21 ರಿಂದ ಈ ಆದೇಶ ಜಾರಿಗೆ ಬಂದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...