alex Certify ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದವರಿಗೆ ಸಿಹಿ ಸುದ್ದಿ: ಸರ್ಕಾರದಿಂದ ಬಡ್ಡಿ ಸಹಾಯಧನ, ಜೂ. 1 ರವರೆಗೆ ಕಂತು ಪಾವತಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದವರಿಗೆ ಸಿಹಿ ಸುದ್ದಿ: ಸರ್ಕಾರದಿಂದ ಬಡ್ಡಿ ಸಹಾಯಧನ, ಜೂ. 1 ರವರೆಗೆ ಕಂತು ಪಾವತಿಗೆ ಅವಕಾಶ

 ಬೆಂಗಳೂರು: ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸಾಲ ಮರುಪಾವತಿಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೊರೋನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾರ್ಚ್ 1 ರಿಂದ ಜೂನ್ 30ರ ಅವಧಿಯಲ್ಲಿ ಮರುಪಾವತಿಸುವಂತಹ ಸಾಲದ ಕಂತುಗಳನ್ನು ಪಾವತಿಸುವ ಅವಧಿಯನ್ನು ಈ ವರ್ಷದ ಜೂನ್ 1 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ 134 ಕೋಟಿ ರೂಪಾಯಿ ಬಡ್ಡಿ ಸಹಾಯಧನವನ್ನು ಸರ್ಕಾರ ಭರಿಸುತ್ತದೆ ಎಂದು ಅವರು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...