alex Certify ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿ ಪಾವತಿಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿ ಪಾವತಿಗೆ ಆದೇಶ

ಬೆಂಗಳೂರು: ಕಬ್ಬಿನ ಉಪ ಉತ್ಪನ್ನವಾದ ಎಥೆನಾಲ್ ಗೆ ಸಂಬಂಧಿಸಿದಂತೆ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಸಂಬಂಧವಾಗಿ ಇಂದು ಆದೇಶ ಹೊರಡಿಸಲಾಗಿದೆ.

ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಬೇಕು ಎಂದು ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದರು. ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಡಿ.5 ರಂದು ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಘೋಷಣೆ ಮಾಡಿದ್ದು, ಅದೇ ಪ್ರಕಾರವಾಗಿ ಆದೇಶ ಹೊರಡಿಸಲಾಗಿದೆ.

ಕಬ್ಬಿನ ಎಫ್.ಆರ್.ಪಿ. ಹೆಚ್ಚಳ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...