alex Certify BREAKING: ವಿದ್ಯುತ್ ದರ ಹೆಚ್ಚಳದ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿದ್ಯುತ್ ದರ ಹೆಚ್ಚಳದ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ವಿದ್ಯುತ್ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಸೂಚನೆ ನೀಡಿಲ್ಲ. ದರ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ ಎಂದು ತಪ್ಪು ಸಂದೇಶ ರವಾನೆಯಾಗಿದೆ. ಈ ಬಗ್ಗೆ ಕೆಲವು ಕಡೆಗಳಲ್ಲಿ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ವರ್ಷದಲ್ಲಿ ಒಮ್ಮೆ ಮಾತ್ರ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಹೀಗಾಗಿ ದರ ಹೆಚ್ಚಳದ ಬಗ್ಗೆ ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...