alex Certify ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ದ್ವಿಶತಕದತ್ತ ಟೊಮೆಟೊ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ದ್ವಿಶತಕದತ್ತ ಟೊಮೆಟೊ ದರ

ಕೊಪ್ಪಳ: ದೇಶದ ವಿವಿಧೆಡೆ ಟೊಮೆಟೊ ದರ 100 ರೂ.ಗಿಂತಲೂ ಹೆಚ್ಚಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರ ಒಂದು ಕೆಜಿ ಟೊಮೆಟೊ 180 ರೂ. ವರೆಗೆ ಮಾರಾಟವಾಗಿದ್ದು, 200 ರೂಪಾಯಿ ಗಡಿ ತಲುಪಿದೆ.

ಕೊಪ್ಪಳ, ಕನಕಗಿರಿ ಎಪಿಎಂಸಿ ಮಾರುಕಟ್ಟೆಯಲ್ಲಿ 22 ಕೆಜಿ ಟೊಮೆಟೊ ಬಾಕ್ಸ್ ದರ 2500 ರೂ.ನಿಂದ 2,900 ರೂ.ವರೆಗೆ ಮಾರಾಟವಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಟೊಮೆಟೊ 180 ರೂ.ಗೆ ಮಾರಾಟವಾಗಿದೆ. ಜಿಲ್ಲೆಗೆ ಇಷ್ಟೊಂದು ದರಕ್ಕೆ ಟೊಮೆಟೊ ಮಾರಾಟವಾಗಿರುವುದು ಇದೇ ಮೊದಲು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...