alex Certify BIG BREAKING: ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್‌ – ಬೋನಸ್‌ ನೀಡಲು ಕ್ಯಾಬಿನೆಟ್‌ ಒಪ್ಪಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್‌ – ಬೋನಸ್‌ ನೀಡಲು ಕ್ಯಾಬಿನೆಟ್‌ ಒಪ್ಪಿಗೆ

ಹಬ್ಬಕ್ಕೂ ಮುನ್ನ ತನ್ನ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಬಂಪರ್‌ ಸುದ್ದಿ ನೀಡಿದೆ. ಬೋನಸ್‌ ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಈ ವಿಷಯ ತಿಳಿಸಿದ್ದು, 2019-20 ನೇ ಸಾಲಿಗೆ ಬೋನಸ್‌ ನೀಡಲು ಅನುಮೋದನೆ ನೀಡಲಾಗಿದೆ. ಇದರಿಂದಾಗಿ 30 ಲಕ್ಷಕ್ಕೂ ಅಧಿಕ ಕೇಂದ್ರ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಉತ್ಪಾದನಾ ಸಂಬಂಧಿತ ಬೋನಸ್ ಮತ್ತು ಉತ್ಪಾದಕತೆ ರಹಿತ ಲಿಂಕ್ ಬೋನಸ್ ಅನ್ನು ಅನುಮೋದಿಸಲಾಗಿದ್ದು, ಸರ್ಕಾರಕ್ಕೆ ಒಟ್ಟು 3,737 ಕೋಟಿ ರೂ.ವೆಚ್ಚವಾಗಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...