alex Certify BIG BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ; 10 HP ವರೆಗಿನ ಪಂಪ್ ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ; 10 HP ವರೆಗಿನ ಪಂಪ್ ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್

ಬೆಂಗಳೂರು: 10 ಹೆಚ್.ಪಿ.ವರೆಗಿನ ರೈತರ ಪಂಪ್ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುವುದು.

ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ತುರ್ತುಸಭೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಯೋಜನೆಯ ವ್ಯಾಪ್ತಿಗೆ 15,000 ರೈತರು ಬರುವ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...