alex Certify ವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲನೆ ಮಾಡಿದಷ್ಟು ಪ್ರೀಮಿಯಂ ಪಾವತಿಸಲು ಗ್ರಾಹಕರಿಗೆ ಅವಕಾಶ; ಹೊಸ ವಿಮೆ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲನೆ ಮಾಡಿದಷ್ಟು ಪ್ರೀಮಿಯಂ ಪಾವತಿಸಲು ಗ್ರಾಹಕರಿಗೆ ಅವಕಾಶ; ಹೊಸ ವಿಮೆ ಯೋಜನೆ

ಬೆಂಗಳೂರು: ವಾಹನ ಸವಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಚಾಲನೆಗೆ ತಕ್ಕಂತೆ ಪ್ರೀಮಿಯಂ ಪಾವತಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ.

ಡಿಜಿಟ್ ಜನರಲ್ ಇನ್ಸೂರೆನ್ಸ್ ಕಂಪನಿಯು ಗ್ರಾಹಕರಿಗೆ ಹೊಸ ವಿಮೆ ಯೋಜನೆ ಪರಿಚಯಿಸಿದ್ದು, ನೀವು ನಿಮ್ಮ ವಾಹನವನ್ನು ಎಷ್ಟು ಡ್ರೈವ್ ಮಾಡುವಿರೋ ಅದರ ಅನುಸಾರ ಪ್ರೀಮಿಯಂ ಪಾವತಿಸಬಹುದಾಗಿದೆ. ಇದು ದೇಶದಲ್ಲಿ ಆರಂಭವಾದ ಮೊದಲ ವಿನೂತನ ಯೋಜನೆಯಾಗಿದ್ದು, ಗ್ರಾಹಕರು ತಮ್ಮ ವಾಹನ ಚಾಲನೆಯಾದಷ್ಟು ಅನುಸಾರ ಪ್ರೀಮಿಯಂ ಪಾವತಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...