alex Certify BIG NEWS: ಜನತೆಗೆ ಭರ್ಜರಿ ಗಿಫ್ಟ್ – ಪೆಟ್ರೋಲ್, ಡೀಸೆಲ್ ದರ ಕಡಿತಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನತೆಗೆ ಭರ್ಜರಿ ಗಿಫ್ಟ್ – ಪೆಟ್ರೋಲ್, ಡೀಸೆಲ್ ದರ ಕಡಿತಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ

ಕೊಲ್ಕತ್ತಾ: ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರಿದ್ದು, ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಚುನಾವಣೆ ಹೊಸ್ತಿಲಲ್ಲಿರುವ ಪಶ್ಚಿಮಬಂಗಾಳ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿತಗೊಳಿಸಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಇಳಿಕೆ ಮಾಡಿದೆ. ಮಧ್ಯರಾತ್ರಿಯಿಂದಲೇ ಅನ್ವಯವಾಗುವಂತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 1 ರೂ. ಕಡಿಮೆ ಮಾಡಲು ತೀರ್ಮಾನಿಸಲಾಗಿದೆ. ಈ ಮೂಲಕ ಪಶ್ಚಿಮ ಬಂಗಾಳ ಜನರಿಗೆ ಭರ್ಜರಿ ಗಿಫ್ಟ್ ನೀಡಲಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಒಂದು ರೂಪಾಯಿ ಇಳಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವ ಅಮಿತ್ ಮಿತ್ರ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...