alex Certify ಜನಪ್ರಿಯ ಜಾಲತಾಣ ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಪ್ರಿಯ ಜಾಲತಾಣ ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್

ನವದೆಹಲಿ: ಜನಪ್ರಿಯ ಜಾಲತಾಣ ವಾಟ್ಸಾಪ್ ಬಳಕೆದಾರರಿಗೆ ಖಾಸಗಿ ನೀತಿ ಕಡ್ಡಾಯವಲ್ಲ. ಹೊಸ ಖಾಸಗಿ ನೀತಿಯನ್ನು ಒಪ್ಪಿಕೊಳ್ಳದ ಯಾವುದೇ ಬಳಕೆದಾರರ ಅಪ್ಲಿಕೇಶನಲ್ಲಿ ಯಾವುದೇ ಫೀಚರ್ ಕಡಿತಗೊಳಿಸಿದೇ ಸೇವೆ ಮುಂದುವರಿಸಲಾಗುವುದು ಎಂದು ಹೇಳಲಾಗಿದೆ.

ಫೇಸ್ಬುಕ್ ಒಡೆತನದ ವಾಟ್ಸಾಪ್ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಸಂಸ್ಥೆಯ ನೀತಿ ನಿಯಮಗಳನ್ನು ಒಪ್ಪಿಕೊಳ್ಳದ ಗ್ರಾಹಕರಿಗೆ ಅಪ್ಲಿಕೇಶನ್ ಫೀಚರ್ ಗಳನ್ನು ಕ್ರಮೇಣ ನಿರ್ಬಂಧಿಸಲಾಗುವುದು ಎನ್ನುವ ವದಂತಿ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಲಾಗಿದ್ದು, ವಾಟ್ಸಾಪ್ ಕಾರ್ಯನಿರ್ವಹಿಸುತ್ತಿರುವ ರೀತಿಯಲ್ಲೇ ಬಳಕೆ ಮಾಡುವ ಅವಕಾಶವನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿರುವುದಾಗಿ ಸಂಸ್ಥೆಯ ವಕ್ತಾರರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...