alex Certify ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್: ಗ್ರೂಪ್ ಗೆ 512 ಜನರನ್ನು ಸೇರಿಸಬಹುದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್: ಗ್ರೂಪ್ ಗೆ 512 ಜನರನ್ನು ಸೇರಿಸಬಹುದು

ನವದೆಹಲಿ: ಜನಪ್ರಿಯ ಜಾಲತಾಣ ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಸೌಲಭ್ಯ ನೀಡಲಾಗಿದೆ. ಯಾವುದೇ ವಾಟ್ಸಾಪ್ ಗ್ರೂಪ್ ನಲ್ಲಿ 512 ಜನರನ್ನು ಸೇರಿಸಬಹುದಾಗಿದೆ.

ವಾಟ್ಸಾಪ್ ಗ್ರೂಪ್ ಗಳಲ್ಲಿ ಗ್ರೂಪ್ ಸದಸ್ಯರ ಗರಿಷ್ಠ ಸಂಖ್ಯೆ 256 ಜನರನ್ನು ಸೇರಿಸಲು ಅವಕಾಶವಿತ್ತು. ಇದನ್ನು 512 ಕ್ಕೆ ಏರಿಕೆ ಮಾಡಲಾಗಿದೆ. ಈಗಾಗಲೇ ಕೆಲವು ರಾಷ್ಟ್ರಗಳಲ್ಲಿನ ಗ್ರಾಹಕರಿಗೆ ವಾಟ್ಸಾಪ್ ಗ್ರೂಪ್ ಗಳಲ್ಲಿ 512 ಜನರನ್ನು ಸೇರಿಸಲು ಅವಕಾಶ ನೀಡಲಾಗಿದೆ. ಅಪ್ಡೇಟ್ ಗಾಗಿ ಸೌಲಭ್ಯ ಸಿಗದ ಗ್ರಾಹಕರು ಕಾಯಬೇಕಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...