alex Certify ನಗರ, ಗ್ರಾಮೀಣ ಸಹಕಾರಿಗಳಿಗೆ ಸಿಹಿ ಸುದ್ದಿ: ಅ. 2 ರಿಂದ ಆರೋಗ್ಯ ರಕ್ಷಣೆಗೆ ‘ಯಶಸ್ವಿನಿ’ ಮರು ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಗರ, ಗ್ರಾಮೀಣ ಸಹಕಾರಿಗಳಿಗೆ ಸಿಹಿ ಸುದ್ದಿ: ಅ. 2 ರಿಂದ ಆರೋಗ್ಯ ರಕ್ಷಣೆಗೆ ‘ಯಶಸ್ವಿನಿ’ ಮರು ಜಾರಿ

ಬೆಂಗಳೂರು: ಅಕ್ಟೋಬರ್ 2 ರಿಂದ ಯಶಸ್ವಿನಿ ಆರೋಗ್ಯ ಯೋಜನೆ, ಜಾರಿಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ನಗರ ಹಾಗೂ ಗ್ರಾಮೀಣ ಸಹಕಾರಿಗಳಿಗೆ ಆರೋಗ್ಯ ರಕ್ಷಣೆ ಒದಗಿಸುವ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ರಾಜ್ಯ ಸಹಕಾರ ಮಹಾಮಂಡಳ ಏರ್ಪಡಿಸಿದ್ದ ಅಂತರ ರಾಷ್ಟ್ರೀಯ ಸಹಕಾರ ದಿನದ ಕಾರ್ಯಕ್ರಮದಲ್ಲಿ ಅವರು ತಿಳಿಸಿದ್ದಾರೆ.

ಯಶಸ್ವಿನಿ ಯೋಜನೆ ಜಾರಿಯಿಂದಾಗಿ ಲಕ್ಷಾಂತರ ಫಲಾನುಭವಿಗಳಿಗೆ ಅನುಕೂಲವಾಗುತ್ತದೆ ಎಂದ ಅವರು, ಸಹಕಾರ ವಿಷಯದಲ್ಲಿ ಡಿಪ್ಲೋಮೋ ಶಿಕ್ಷಣ ಪಡೆದವರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಕಾಯಿದೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...