HomeLatest Newsಗಣೇಶ ಮೆರವಣಿಗೆಯಲ್ಲಿ ಲಾಠಿ ಪ್ರಹಾರ: ಇಬ್ಬರು ಪೊಲೀಸರ ಅಮಾನತು

ಗಣೇಶ ಮೆರವಣಿಗೆಯಲ್ಲಿ ಲಾಠಿ ಪ್ರಹಾರ: ಇಬ್ಬರು ಪೊಲೀಸರ ಅಮಾನತು

ಧಾರವಾಡ: ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಎರಡು ಗುಂಪುಗಳನ್ನು ಚದುರಿಸಲು ಪೊಲೀಸರು ನಡೆಸಿದ ಲಘು ಲಾಠಿ ಪ್ರಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ.

ಗಣೇಶ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇರುವುದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಕೃಷ್ಣ ವಿಭೂತಿ ಹಾಗೂ ಮಹಮ್ಮದ್ ಸೈಯದ್ ಅವರನ್ನು ಅಮಾನತು ಮಾಡಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular