ಬೆಂಗಳೂರು : ಮನೆ ಮುಂದೆ ನಿಲ್ಲಿಸಿದ್ದ 5 ಬೈಕ್ ಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಬೆಂಗಳೂರು : ಬೆಂಗಳೂರಿನಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ 5 ಬೈಕ್ ಗಳಿಗೆ     ದುಷ್ಕರ್ಮಿಗಳು ಬೆಂಕಿಯಿಟ್ಟಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ 5   ಬೈಕ್ ಗಳಿಗೆ   ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ. ಮುಂಜಾನೆ ಬಂದ ಖದೀಮರು ಮನೆ ಮುಂದೆ ನಿಲ್ಲಿಸಿದ್ದ 5   ಬೈಕ್ ಗಳಿಗೆ   ದುಷ್ಕರ್ಮಿಗಳು ಬೆಂಕಿಯಿಟ್ಟಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read