2500 ಉಪನ್ಯಾಸಕರ ನೇಮಕಾತಿಗೆ ಆದೇಶ: ಸಚಿವ ಮಧು ಬಂಗಾರಪ್ಪ ಮಾಹಿತಿ

ಗದಗ: ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ 2500 ಉಪನ್ಯಾಸಕರ ನೇಮಕಾತಿಗೆ ಆದೇಶ ಹೊರಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪದವಿಪೂರ್ವ ನೌಕರರ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ 2500 ಉಪನ್ಯಾಸಕರ ನೇಮಕಾತಿಗೆ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

2020 ರವರೆಗೆ ಖಾಲಿ ಇರುವ ಪದವಿ ಪೂರ್ವ ಉಪನ್ಯಾಸಕರ ನೇಮಕ ಪ್ರಕ್ರಿಯೆ ಆರಂಭಿಸುವುದಾಗಿ ಅವರು ಹೇಳಿದ್ದು, 2015 ರಿಂದ 23ರ ವರೆಗೆ ಸುಮಾರು 8000 ಶಿಕ್ಷಕರ ಕೊರತೆಯಾಗಿದೆ. 2020 ರವರೆಗೆ ಖಾಲಿ ಇರುವ ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read