HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆ

ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಅವರ ಸಹಾಯಕರಿಗೆ, ಸಂದರ್ಶಕರಿಗೆ ಸಾರ್ವಜನಿಕರಿಗೆ ಸಮಯದ ಸದುಪಯೋಗಪಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಯಿಂದ ರೋಗಿಗಳಿಗೆ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಅವರ ಸಹಾಯಕರಿಗೆ ಸಂದರ್ಶಕರಿಗೆ ಮತ್ತು ಸಾರ್ವಜನಿಕರಿಗೆ ಸಮಯ ಸದುಪಯೋಗ, ಮಾಹಿತಿ ಪಡೆಯಲು ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular