LIC ಹಂಗಾಮಿ ಅಧ್ಯಕ್ಷರಾಗಿ ಸಿದ್ದಾರ್ಥ ಮೊಹಂತಿ

ಭಾರತೀಯ ಜೀವ ವಿಮಾ ನಿಗಮ(LIC)ದ ಹಂಗಾಮಿ ಅಧ್ಯಕ್ಷರನ್ನಾಗೌ ಸಿದ್ದಾರ್ಥ ಮೊಹಂತಿ ಅವರನ್ನು ನೇಮಕ ಮಾಡಲಾಗಿದೆ.

ಹಾಲಿ ಅಧ್ಯಕ್ಷ ಎಂ.ಆರ್. ಕುಮಾರ್ ಅವರ ಅಧಿಕಾರಾವಧಿಯು ಸೋಮವಾರದಂದು ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ.

ಪ್ರಸ್ತುತ ಸಿದ್ದಾರ್ಥ ಮೊಹಂತಿ, ಭಾರತೀಯ ಜೀವ ವಿಮಾ ನಿಗಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ನಾಳೆಯಿಂದ ಮೂರು ತಿಂಗಳವರೆಗೆ ಹಂಗಾಮಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read