HomeLatest Newsಮೀನುಗಾರರಿಗೆ ಗುಡ್ ನ್ಯೂಸ್: ಜೀವರಕ್ಷಕ ಜಾಕೆಟ್ ವಿತರಣೆ

ಮೀನುಗಾರರಿಗೆ ಗುಡ್ ನ್ಯೂಸ್: ಜೀವರಕ್ಷಕ ಜಾಕೆಟ್ ವಿತರಣೆ

ಸರ್ಕಾರದಿಂದಲೇ ಮೀನುಗಾರರಿಗೆ ಜೀವರಕ್ಷಕ ಜಾಕೆಟ್‌ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾಹಿತಿ ನೀಡಿದ ಅವರು, ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳುವ ದೋಣಿಗಳು ಅಪಘಾತಕ್ಕೆ ಒಳಗಾಗಿ, ಮೀನುಗಾರರು ಮೃತರಾಗುತ್ತಿರುವ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸರ್ಕಾರದಿಂದಲೇ ಮೀನುಗಾರರಿಗೆ ಜೀವರಕ್ಷಕ ಜಾಕೆಟ್‌ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular