alex Certify ಉದ್ದವಾದ ಮತ್ತು ದಪ್ಪವಾದ ಕೂದಲು ನಿಮ್ಮದಾಗಬೇಕೆ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ದವಾದ ಮತ್ತು ದಪ್ಪವಾದ ಕೂದಲು ನಿಮ್ಮದಾಗಬೇಕೆ…..?

ನಿಮ್ಮ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಕೂದಲು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಪ್ರತಿಯೊಬ್ಬ ಮಹಿಳೆಯು ಉದ್ದವಾದ ಮತ್ತು ದಪ್ಪವಾದ ಕೂದಲನ್ನು ಹೊಂದಲು ಬಯಸುತ್ತಾಳೆ. ಆದಕಾರಣ ಕೂದಲಿಗೆ ಬೀಟ್ ರೂಟ್ ಅನ್ನು ಬಳಸಿ.

1 ಕಪ್ ಬೀಟ್ ರೂಟ್ ಪೇಸ್ಟ್ ಗೆ 1 ಚಮಚ ಕಾಫಿ ಪುಡಿ, 1 ಚಮಚ ಶುಂಠಿ ರಸ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 1 ಗಂಟೆಯ ನಂತರ ಕೂದಲನ್ನು ತೊಳೆಯಿರಿ. ಇದು ರಕ್ತಪರಿಚಲನೆಯನ್ನು ಸುಧಾರಿಸುತ್ತದೆ. ಇದು ಬಿಳಿ ಕೂದಲಿನ ಸಮಸ್ಯೆಯನ್ನು ನಿವಾರಿಸುತ್ತದೆ.

ಗುಂಗುರು ಕೂದಲಿನ ನಿರ್ವಹಣೆಗೆ ಇಲ್ಲಿದೆ ಟಿಪ್ಸ್

1 ಕಪ್ ಬೀಟ್ ರೂಟ್ ಪೇಸ್ಟ್ ಗೆ 1ಚಮಚ ಆಪಲ್ ಸೈಡರ್ ವಿನೆಗರ್ ಸೇರಿಸಿ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ. 1 ಗಂಟೆಯ ಬಳಿಕ ವಾಶ್ ಮಾಡಿ. ಆಪಲ್ ಸೈಡರ್ ವಿನೆಗರ್ ನೆತ್ತಿಯ ಪಿಎಚ್ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಇದು ಕೂದಲಿನ ಹೊರಪೊರೆಯನ್ನು ಮುಚ್ಚಿ ಕೂದಲನ್ನು ಆರೋಗ್ಯವಾಗಿರಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...