alex Certify ಕೂದಲಿಗೆ ಹಚ್ಚಿದ ʼಕಲರ್ʼ ಬಟ್ಟೆಗೆ ತಗುಲಿದ್ದರೆ ಅದನ್ನು ತೆಗೆಯಲು ಇಲ್ಲಿದೆ ಸುಲಭ ಉಪಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲಿಗೆ ಹಚ್ಚಿದ ʼಕಲರ್ʼ ಬಟ್ಟೆಗೆ ತಗುಲಿದ್ದರೆ ಅದನ್ನು ತೆಗೆಯಲು ಇಲ್ಲಿದೆ ಸುಲಭ ಉಪಾಯ

ಬಿಳಿ ಕೂದಲಿನ ಸಮಸ್ಯೆ ಹೊಂದಿರುವವರು ಕೂದಲಿಗೆ ಕಪ್ಪು ಬಣ್ಣ ಹಚ್ಚುತ್ತಾರೆ. ಕೂದಲಿಗೆ ಕಲರ್ ಹಚ್ಚುವಾಗ ಅದರ ಕಲೆ ಕೆಲವೊಮ್ಮೆ ಬಟ್ಟೆಗಳ ಮೇಲೆ ಬೀಳುತ್ತದೆ. ಇದನ್ನು ಸೋಪ್ ಬಳಸಿ ವಾಶ್ ಮಾಡಿದರೆ ಹೋಗುವುದಿಲ್ಲ. ಹಾಗಾಗಿ ಈ ಕಲೆಗಳನ್ನು ತೆಗೆಯಲು ಸುಲಭ ಉಪಾಯ ಇಲ್ಲಿದೆ.

* ಆಲ್ಕೋಹಾಲ್ ಬಳಸಿ ಬಟ್ಟೆಗಳ ಕಲೆಗಳನ್ನು ತೆಗೆಯಬಹುದು. ಆಲ್ಕೋಹಾಲ್ ನ್ನು ಕಲೆಗಳ ಮೇಲೆ ಚೆನ್ನಾಗಿ ಉಜ್ಜಿ. ಬಳಿಕ ಸ್ವಲ್ಪ ಸಮಯದವರೆಗೆ ಬಿಟ್ಟು ಬಳಿಕ ಶುದ್ಧ ನೀರಿನಲ್ಲಿ ವಾಶ್ ಮಾಡಿ. ಇದರಿಂದ ಕಲೆಗಳು ಸುಲಭವಾಗಿ ಹೋಗುತ್ತದೆ.

ಕೆಂಪು ಬಾಳೆಹಣ್ಣು ಸೇವಿಸಿ ಈ ಸಮಸ್ಯೆ ನಿವಾರಿಸಿಕೊಳ್ಳಿ

* ವಿನೆಗರ್, ಬಟ್ಟೆಗೆ ತಗುಲಿದ ಕೂದಲಿನ ಕಲರ್ ಕಲೆಗಳನ್ನು ತೆಗೆಯಲು ಸಹಕಾರಿಯಾಗಿದೆ. 2 ಚಮಚ ವಿನೆಗರ್ ಅನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ವಲ್ಪ ಸಮಯದವರೆಗೆ ನೆನೆಸಿಡಿ. ಸ್ವಲ್ಪ ಸಮಯದ ಬಳಿಕ ಅದನ್ನು ಉಜ್ಜಿ ಸ್ವಚ್ಛಗೊಳಿಸಿದರೆ ಕಲೆ ಮಾಯವಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...