alex Certify ಗರ್ಭಾವಸ್ಥೆಯಲ್ಲಿ ಕಾಡುವ ಮೊಡವೆ ಸಮಸ್ಯೆಗೆ ಇಲ್ಲಿದೆ ʼಮನೆ ಮದ್ದುʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಾವಸ್ಥೆಯಲ್ಲಿ ಕಾಡುವ ಮೊಡವೆ ಸಮಸ್ಯೆಗೆ ಇಲ್ಲಿದೆ ʼಮನೆ ಮದ್ದುʼ

ಹೆಚ್ಚಿನ ಮಹಿಳೆಯರು ಗರ್ಭಾವಸ್ಥೆಯಲ್ಲಿ ಮೊಡವೆ ಸಮಸ್ಯೆಯನ್ನು ಎದುರಿಸುತ್ತಾರೆ. ಹಾರ್ಮೋನ್ ಅಸಮತೋಲನದಿಂದ ಹಾಗೂ ಮೇದೋಗ್ರಂಥಿಗಳ ಸ್ರಾವದಿಂದ ರಂಧ್ರಗಳು ಮುಚ್ಚಿ ಮುಖದಲ್ಲಿ ಬಿರುಕು, ಮೊಡವೆಗಳು ಮೂಡುತ್ತವೆ. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

*ಆಪಲ್ ಸೈಡರ್ ವಿನೆಗರ್ ನ್ನು ತೆಗೆದುಕೊಂಡು ನೀರಿನಲ್ಲಿ ಮಿಕ್ಸ್ ಮಾಡಿ ಹತ್ತಿಯ ಉಂಡೆಯಿಂದ ಚರ್ಮದ ಮೇಲೆ ಹಚ್ಚಿ. ಇದರಿಂದ ಮೊಡವೆ ಸಮಸ್ಯೆ ನಿವಾರಣೆಯಾಗುತ್ತದೆ.

ನಿಮಗಿಂತ ಬೇಗ ನಿಮ್ಮ ತ್ವಚೆಗೆ ಮುಪ್ಪು ಬಂದೀತು ಜೋಕೆ…..!

*ಅಡುಗೆ ಸೋಡಾ ಚರ್ಮದ ಮೇಲಿನ ಎಣ್ಣೆಯಂಶವನ್ನು ಒಣಗಿಸಿ ಮೊಡವೆ ಸಮಸ್ಯೆಯನ್ನು ದೂರ ಮಾಡುತ್ತದೆ. ಹಾಗಾಗಿ 1 ಚಮಚ ಅಡುಗೆ ಸೋಡಾ, 1 ಚಮಚ ನೀರನ್ನು ಸೇರಿಸಿ ಗುಳ್ಳೆಗಳ ಮೇಲೆ ಹಚ್ಚಿ ಒಣಗಿದ ಬಳಿಕ ವಾಶ್ ಮಾಡಿ.

*ನಿಂಬೆ ಹಣ್ಣಿನಂತಹ ಸಿಟ್ರಸ್ ಹಣ್ಣನ್ನು ಬಳಸಿ. ಇದು ಸತ್ತ ಚರ್ಮ ಕೋಶಗಳನ್ನು ತೆಗೆದುಹಾಕಿ ರಂಧ್ರಗಳನ್ನು ಓಪನ್ ಮಾಡುತ್ತದೆ. ಹಾಗಾಗಿ ಸಿಟ್ರಸ್ ಹಣ್ಣಿನ ರಸವನ್ನು ತೆಗೆದು ಹತ್ತಿಯ ಸಹಾಯದಿಂದ ಮುಖಕ್ಕೆ ಹಚ್ಚಿ 10 ನಿಮಿಷ ಬಿಟ್ಟು ತಣ್ಣೀರಿನಿಂದ ಸ್ವಚ್ಛಗೊಳಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...