alex Certify ಗುಲಾಬಿ ತುಟಿ ಪಡೆಯಲು ಈ ಮದ್ದನ್ನು ಬಳಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಲಾಬಿ ತುಟಿ ಪಡೆಯಲು ಈ ಮದ್ದನ್ನು ಬಳಸಿ

ಧೂಮಪಾನ, ರಾಸಾಯನಿಕಯುಕ್ತ ಲಿಪ್ ಬಾಮ್ ಹಚ್ಚುವುದರಿಂದ ತುಟಿಯ ಮೇಲಿನ ಭಾಗ ಕಪ್ಪಾಗುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ಸಮಸ್ಯೆಯನ್ನು ನಿವಾರಿಸಿ ತುಟಿಗಳು ಕೆಂಪಾಗುವಂತೆ ಮಾಡಲು ಈ ಮನೆಮದ್ದನ್ನು ಬಳಸಿ.

*1 ಚಮಚ ನಿಂಬೆ ರಸಕ್ಕೆ 1 ಚಮಚ ಸಕ್ಕರೆ ಬೆರೆಸಿ ತುಟಿಗಳ ಮೇಲೆ ನಿಧಾನವಾಗಿ ಉಜ್ಜಿ. ಇದನ್ನು ಪ್ರತಿದಿನ ಮಾಡಿ. ಇದರಿಂದ ತುಟಿಗಳ ಮೇಲಿನ ಕಪ್ಪು ಪದರ ಕಡಿಮೆಯಾಗುತ್ತಾ ತುಟಿ ಕೆಂಪಗಾಗುತ್ತದೆ.

ಬಾಳೆಹಣ್ಣು ಉಪಯೋಗಿಸಿ ಹೊಳೆಯುವ ಮುಖ ಪಡೆಯುವುದು ಹೇಗೆ ಗೊತ್ತಾ…?

*1 ಚಮಚ ಜೇನುತುಪ್ಪ ಮತ್ತು 1 ಚಮಚ ನಿಂಬೆರಸ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ತುಟಿಗಳಿಗೆ ಹಚ್ಚಿ ರಾತ್ರಿಯಿಡಿ ಬಿಡಿ ಮರುದಿನ ಬೆಳಿಗ್ಗೆ ವಾಶ್ ಮಾಡಿ. ಇದನ್ನು ಪ್ರತಿದಿನ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...