alex Certify ಚಳಿಗಾಲದಲ್ಲಿ ಕಾಡುವ ಗುಳ್ಳೆಗಳನ್ನು ಹೀಗೆ ನಿವಾರಿಸಿಕೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ಕಾಡುವ ಗುಳ್ಳೆಗಳನ್ನು ಹೀಗೆ ನಿವಾರಿಸಿಕೊಳ್ಳಿ

ಚಳಿಗಾಲದಲ್ಲಿ ಶುಷ್ಕ ಗಾಳಿಯಿಂದ ಚರ್ಮ ಒಣಗುತ್ತದೆ. ಇದರಿಂದ ಚರ್ಮದ ಮೇಲೆ ತುರಿಕೆ ಶುರುವಾಗಿ ಗುಳ್ಳೆಗಳು ಮೂಡುತ್ತದೆ.

ಈ ಗುಳ್ಳೆಗಳನ್ನು ನಿವಾರಿಸಲು ಮನೆಯಲ್ಲಿಯೇ ಸಿಗುವಂತಹ ಈ ಪದಾರ್ಥಗಳನ್ನು ಬಳಸಿ.

*ಅರಿಶಿನ : ಇದು ಉರಿಯೂತದ ಗುಣಗಳನ್ನು ಹೊಂದಿದ್ದು, ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ. ಹಾಗಾಗಿ ಅರಶಿನ ಪುಡಿಯನ್ನು ಹಾಲಿನಲ್ಲಿ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಚರ್ಮದ ಮೇಲೆ ಹಚ್ಚಿ.

ಗರ್ಭಿಣಿಯಾದಾಗ ಕಾಡುವ ತುರಿಕೆ ಸಮಸ್ಯೆಗೆ ಇಲ್ಲಿದೆ ಪರಿಹಾರ

*ಜೇನುತುಪ್ಪ : ಇದು ಚರ್ಮಕ್ಕೆ ಹಾನಿಮಾಡುವ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ತಡೆಯುತ್ತದೆ. ಹಾಗಾಗಿ ಜೇನುತುಪ್ಪವನ್ನು ತೆಗೆದುಕೊಂಡು ಮುಖಕ್ಕೆ ಹಚ್ಚಿ.

*ನಿಂಬೆ ರಸ : ಇದರಲ್ಲಿರುವ ವಿಟಮಿನ್ ಸಿ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಇದು ಬ್ಯಾಕ್ಟೀರಿಯಾಗಳನ್ನು ನಿವಾರಿಸಿ ತುರಿಕೆಯನ್ನು ಕಡಿಮೆ ಮಾಡುತ್ತವೆ. ನಿಂಬೆ ರಸಕ್ಕೆ ಜೇನುತುಪ್ಪ ಅಥವಾ ರೋಸ್ ವಾಟರ್ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...