alex Certify ಚಳಿಗಾಲದಲ್ಲಿ ಚರ್ಮದ ಆರೈಕೆ ಮಾಡಲು ಈ ನಿಯಮ ಪಾಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ಚರ್ಮದ ಆರೈಕೆ ಮಾಡಲು ಈ ನಿಯಮ ಪಾಲಿಸಿ

ಚಳಿಗಾಲದಲ್ಲಿ ಶುಷ್ಕ ಗಾಳಿಯಿಂದಾಗಿ ಒಣ ಚರ್ಮದ ಸಮಸ್ಯೆ ಕಾಡುತ್ತದೆ. ಇದರಿಂದ ಚರ್ಮದಲ್ಲಿ ಬಿರುಕು ಬಿಡುತ್ತದೆ. ಆದಕಾರಣ ಚಳಿಗಾಲದಲ್ಲಿ ಚರ್ಮದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು. ಹಾಗಾಗಿ ಚಳಿಗಾಲದಲ್ಲಿ ಈ ಟಿಪ್ಸ್ ನ್ನು ಫಾಲೋ ಮಾಡಿ.

*ಚಳಿಗಾಲದಲ್ಲಿ ಚರ್ಮ ಒಣಗುವುದನ್ನು ತಡೆಯಲು ಮುಖಕ್ಕೆ ಎಣ್ಣೆಯನ್ನು ಬಳಸಿ. ಇದರಿಂದ ಚರ್ಮ ಮಾಯಿಶ್ಚರೈಸ್ ಆಗುತ್ತದೆ.

*ಚಳಿಗಾಲದಲ್ಲಿ ಚರ್ಮವನ್ನು ರಕ್ಷಿಸಲು ಸರಿಯಾದ ಆಹಾರವನ್ನು ಸೇವಿಸಬೇಕು. ಇದರಿಂದ ಚರ್ಮ ತೇವಾಂಶದಿಂದ ಕೂಡಿರುತ್ತದೆ. ಹಾಗಾಗಿ ಹಣ್ಣುಗಳು ಮತ್ತು ತರಕಾರಿಗಳನ್ನು ಹೆಚ್ಚೆಚ್ಚು ಸೇವಿಸಿ.

*ಚಳಿಗಾಲದಲ್ಲಿ ಚರ್ಮವನ್ನು ಹಾನಿಗೊಳಿಸುವ ಸೌಂದರ್ಯ ಉತ್ಪನ್ನಗಳನ್ನು ಬಳಸಬೇಡಿ. ಇದರಿಂದ ಚರ್ಮಕ್ಕೆ ಇನ್ನಷ್ಟು ಹಾನಿಯಾಗುತ್ತದೆ. ಮಾಯಿಶ್ಚರೈಸರ್ ಕ್ರೀಂಗಳನ್ನು ಬಳಸಿ.

* ಚಳಿಗಾಲದಲ್ಲಿ ಸತ್ತ ಚರ್ಮಗಳು ಹೆಚ್ಚು ಸಮಸ್ಯೆಯನ್ನು ಉಂಟು ಮಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಚರ್ಮಕ್ಕೆ ಸ್ಕ್ರಬ್ ಗಳನ್ನು ಬಳಸಿ. ಆ ಮೂಲಕ ಚರ್ಮವನ್ನು ಹೈಡ್ರೀಕರಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...