alex Certify ಚಳಿಗಾಲದ ಒಣ ಚರ್ಮ ಸಮಸ್ಯೆಯೇ…? ಟ್ರೈ ಮಾಡಿ ‘ಅರಿಶಿನ ಫೇಸ್ ಪ್ಯಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದ ಒಣ ಚರ್ಮ ಸಮಸ್ಯೆಯೇ…? ಟ್ರೈ ಮಾಡಿ ‘ಅರಿಶಿನ ಫೇಸ್ ಪ್ಯಾಕ್’

ಚಳಿಗಾಲದಲ್ಲಿ ಒಣ ಚರ್ಮದ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ನೀವು ಅರಿಶಿನ ಫೇಸ್ ಪ್ಯಾಕ್ ನ್ನು ಬಳಸಬಹುದು. ಇದು ನಿಮ್ಮ ಚರ್ಮದ ತೇವಾಂಶವನ್ನು ಕಾಪಾಡುತ್ತದೆ. ಹಾಗಾಗಿ ಇದನ್ನು ತಯಾರಿಸುವುದು ಹೇಗೆಂದು ತಿಳಿಯೋಣ.

1 ಚಮಚ ಮೊಸರಿಗೆ ½ ಚಮಚ ಅರಶಿನ ಪುಡಿ, 1 ಚಮಚ ನಿಂಬೆ ರಸ ಸೇರಿಸಿ ಮಿಶ್ರಣ ಮಾಡಿ ಪೇಸ್ಟ್ ತಯಾರಿಸಿ ಮುಖ ಮತ್ತು ಕುತ್ತಿಗೆಗೆ ಹಚ್ಚಿ. 30 ನಿಮಿಷಗಳ ಬಳಿಕ ಮುಖವನ್ನು ಸ್ವಚ್ಚಗೊಳಿಸಿ. ಇದನ್ನು ವಾರಕ್ಕೆ 2 ಬಾರಿ ಬಳಸಿ. ಇದು ನಿಮ್ಮ ಚರ್ಮದ ತೇವಾಂಶವನ್ನು ಕಾಪಾಡುತ್ತದೆ.

ಫೇಸ್ ಮಾಸ್ಕ್ ಮಾಡಿಕೊಳ್ಳುವ ಮುನ್ನ…..

1 ಮೊಟ್ಟೆಯ ಬಿಳಿ ಭಾಗ, ½ ಚಮಚ ಅರಶಿನ, ½ ಚಮಚ ಜೇನುತುಪ್ಪ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ತಯಾರಾದ ಪೇಸ್ಟ್ ಅನ್ನು ಬ್ರಷ್ ನ ಸಹಾಯದಿಂದ ಮುಖಕ್ಕೆ ಹಚ್ಚಿ. 30 ನಿಮಿಷದ ಬಳಿಕ ವಾಶ್ ಮಾಡಿ. ಇದನ್ನು ವಾರಕ್ಕೆ 2 ಬಾರಿ ಹಚ್ಚಿ. ಇದು ಚರ್ಮ ಸುಕ್ಕುಗಟ್ಟದಂತೆ ತಡೆಯುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...